HomePage_Banner
HomePage_Banner
HomePage_Banner

ಉಪ್ಪಿನಂಗಡಿಯ ರಕ್ಷತ್ ಶೆಟ್ಟಿಗೆ ಬೆಸ್ಟ್ ಪ್ರೈಂ ಟೈಮ್ ಆಂಕರ್ ಪ್ರಶಸ್ತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಟಿವಿ ಪತ್ರಿಕೋದ್ಯಮ ಕ್ಷೇತ್ರದ ಪ್ರತಿಷ್ಠಿತ ನ್ಯಾಷನಲ್ ಟೆಲಿವಿಷನ್ ಅವಾರ್ಡ್‌ನಲ್ಲಿ ದ್ವಿಗ್ವಿಜಯ ನ್ಯೂಸ್ ಚಾನೆಲ್‌ನ ಆಂಕರ್ ಆಗಿರುವ ಉಪ್ಪಿನಂಗಡಿಯ ರಕ್ಷತ್ ಶೆಟ್ಟಿಯವರು `ಬೆಸ್ಟ್ ಪ್ರೈಂ ಟೈಮ್ ಆಂಕರ್’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಉಪ್ಪಿನಂಗಡಿ ನಿವಾಸಿಯಾಗಿರುವ ರಕ್ಷತ್ ಶೆಟ್ಟಿ ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಇವರು ನಿರೂಪಕನಾಗಿ, ಕಾರ್ಯಕ್ರಮ ನಿರ್ಮಾಪಕನಾಗಿರುವ ಮೆಗಾ ಡಿಬೇಟ್ ಕಾರ್ಯಕ್ರಮಕ್ಕೆ ಅತ್ಯುತ್ತಮ ಚರ್ಚಾ ಕಾರ್ಯಕ್ರಮ ಪ್ರಶಸ್ತಿ, ಒಟ್ಟು ೨ ರಾಷ್ಟ್ರೀಯ ಪ್ರಶಸ್ತಿಗಳನ್ನು ರಕ್ಷತ್ ಶೆಟ್ಟಿ ತನ್ನ ಮುಡಿಗೇರಿಸಿಕೊಂಡಿರುತ್ತಾರೆ. ಈ ಹಿಂದೆ ಸ್ಪಂದನ ಚಾನೆಲ್ ನಲ್ಲಿ ನಿರೂಪಕರಾಗಿದ್ದರು. ಪ್ರಸ್ತುತ ಡಾ. ವಿಜಯ ಸಂಕೇಶ್ವರ ಸಾರಥ್ಯದ ದಿಗ್ವಿಜಯ ನ್ಯೂಸ್ ಚಾನೆಲ್ ನಿರೂಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.