HomePage_Banner
HomePage_Banner
HomePage_Banner

ಸ್ವಚ್ಛ-ಸುಂದರ ಶೌಚಾಲಯ ಸ್ಫರ್ಧೆ: ಒಳಮೊಗ್ರು ಸಾರ್ವಜನಿಕ ಶೌಚಾಲಯ ಪ್ರಶಸ್ತಿಗೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಇವರು ಸಮುದಾಯ ಶೌಚಾಲಯ ಅಭಿಯಾನದ ಅಂಗವಾಗಿ ಆಯೋಜಿಸಿದ ಜಿಲ್ಲಾ ಮಟ್ಟದ ಸ್ವಚ್ಛ-ಸುಂದರ ಶೌಚಾಲಯ ಸ್ಫರ್ಧೆಯಲ್ಲಿ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಪಂ ಸಾರ್ವಜನಿಕ ಶೌಚಾಲಯ ಆಯ್ಕೆಯಾಗಿದೆ. ಈ ಶೌಚಾಲಯವು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂಬ್ರ ಪೇಟೆಯಲ್ಲಿದೆ. ನ.12ರಂದು ಮೂಡಬಿದ್ರೆ ತಾಲೂಕು ಪುತ್ತಿಗೆ ಸ್ವಚ್ಛ ಸಂಕೀರ್ಣದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸ್ವಚ್ಛ ಭಾರತ್ ಮಿಷನ್ (ಗ್ರಾ) ದ.ಕ.ಜಿಲ್ಲಾ ನೋಡಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.