HomePage_Banner
HomePage_Banner
HomePage_Banner

ನ.10,12: ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 33ಕೆವಿ ಮಾಡಾವು ಕಟ್ಟೆ – ಬೆಳ್ಳಾರೆ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಯಕ್ತ ನ.10 ಮತ್ತು 12 ರಂದು ಬೆಳಿಗ್ಗೆ 10ರಿಂದ ಅಪರಾಹ್ನ ೫ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11 ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.