HomePage_Banner
HomePage_Banner
HomePage_Banner

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ಸೆಲ್ವಮಣಿ ರವರಿಂದ ಅಜಿರಾಳದ ಘನ ತ್ಯಾಜ್ಯ ಘಟಕದ ಕಾಮಗಾರಿ ಪರಿಶೀಲನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ಸೆಲ್ವಮಣಿ ಆರ್ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು ಇವರು ಉಪ್ಪಿನಂಗಡಿ ಗ್ರಾಮ ಪಂಚಾಯತ್ ನ ಅಜಿರಾಳದ ಘನ ತ್ಯಾಜ್ಯ ಘಟಕದ ಕಾಮಗಾರಿ ಕುರಿತು ನ.7ರಂದು ಪರಿಶೀಲನೆ ನಡೆಸಿದರು.

ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ತಾಲೂಕು ಪಂಚಾಯತ್ ಪುತ್ತೂರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಇವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.