HomePage_Banner
HomePage_Banner
HomePage_Banner

ಅನೇಕಲ್: ಕನ್ನಡ ಮಾಧ್ಯಮ ಅಂತರ್ಜಾಲ ಶಿಕ್ಷಣದ ಜ್ಞಾನತಾಣ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
  • 118 ಗ್ರಾಮೀಣ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಹಾಗೂ ಟ್ಯಾಬ್ ವಿತರಣೆ


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನಲ್ಲಿ ಕನ್ನಡ ಮಾಧ್ಯಮ ಅಂತರ್ಜಾಲ ಶಿಕ್ಷಣದ ಜ್ಞಾನತಾಣ ಕಾರ್ಯಕ್ರಮ ನಡೆಯಿತು. ಈ ವೇಳೆ 118 ಗ್ರಾಮೀಣ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಹಾಗೂ ಟ್ಯಾಬ್ ವಿತರಣೆಯನ್ನು ಮಾಡಲಾಯಿತು.

ಪುರಸಭೆ ಅಧ್ಯಕ್ಷ ಪದ್ಮನಾಭ,  ಕ್ಷೇತ್ರ ಶಿಕ್ಷಣಾಧಿಕಾರಿ ರಾಮಮೂರ್ತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ಪ್ರಸನ್ನಕುಮಾರ್ ಲಕ್ಷೀನಾರಾಯಣ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಯಶೋಧರ ಕೆ.,  ಮೇಲ್ವಿಚಾರಕ ರಮೇಶ್ ಎಂ. ಪೆರುವಾಯಿ ಸಹಿತ ಇನ್ನಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.