ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ ರಾಘವೇಶ್ವರ ಶ್ರೀಗಳ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿಯವರು ನ.9ರಂದು ಗೋಕರ್ಣದ ಮೂಲಮಠ ಅಶೋಕೆಯಲ್ಲಿ ರಾಘವೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಚನ ಪಡೆದರು.

ಈ ಸಂದರ್ಭದಲ್ಲಿ ವಿದ್ಯಾ ಗೌರಿಯವರ ಪತಿ, ವಿಜಯ ಸುಪಾರಿಯವರ ಮಾಲಕ ರಾಮ ಭಟ್ ಪತ್ತಡ್ಕ, ಮಗ ಪವನ್, ಸೊಸೆ ಡಾ. ಆಶಿಕಾ, ವಕೀಲರಾದ ಜಯಾನಂದ, ದೀನಮಣಿ ಹಾಗೂ ಪುತ್ತೂರು ಹವ್ಯಕ ವಲಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.