HomePage_Banner
HomePage_Banner
HomePage_Banner

ಬೆಟ್ಟಂಪಾಡಿ: ದೈ.ಶಿ.ಶಿಕ್ಷಕ ದಯಾನಂದ ರೈ ರವರಿಂದ ಯೋಗ ಪ್ರಾಣಾಯಮ ತರಬೇತಿ ಶಿಬಿರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ನ.3ರಿಂದ 8 ದಿನಗಳ ಕಾಲ ಯೋಗ, ಪ್ರಾಣಾಯಾಮ ತರಬೇತಿ ಶಿಬಿರ ನಡೆಯಿತು. ಬೆಟ್ಟಂಪಾಡಿ ನವೋದಯ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ ರವರು ತರಬೇತಿ ನಡೆಸಿಕೊಟ್ಟರು. ಶಿಬಿರದ ಕೊನೆಯ ದಿನದಲ್ಲಿ ತರಬೇತಿ ನೀಡಿದ ದಯಾನಂದ ರೈರವರನ್ನು ಸನ್ಮಾನಿಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.