HomePage_Banner
HomePage_Banner
HomePage_Banner

ಕಾಡ್ಲ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಆಭರಣ ಕಳವು – ಪೊಲೀಸರಿಂದ ಶೋಧ ಕಾರ್ಯಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಲ್ನಾಡು ಗ್ರಾಮದ ಕಾಡ್ಲ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ಮತ್ತು ಪರಿವಾರ ದೈವಸ್ಥಾನದಲ್ಲಿ ಕಳ್ಳತನ ಎಸಗಿರುವ ಘಟನೆ ನ.10ರಂದು ರಾತ್ರಿ ಬೆಳಕಿಗೆ ಬಂದಿದೆ.

ದೀಪ ಹಚ್ಚಲು ರಾತ್ರಿ ದೈವಸ್ಥಾನದ ಬಾಗಿಲು ತೆರೆದಾಗ ದೈವಸ್ಥಾನದ ಒಳಗಿರುವ ದೈವದ ಆಯುಧಗಳು ಹಾಗೂ ಆಭರಣಗಳು ಕಳವಾಗಿರುವುದು ಕಂಡು ಬಂದಿದೆ.

ಘಟನಾ ಸ್ಥಳಕ್ಕೆ ಸಂಪ್ಯ ಠಾಣಾ ಎಸ್‌ ಐ ಉದಯ ರವಿ, ಪೊಲೀಸ್‌ ಸಿಬಂದಿಗಳು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. 

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.