HomePage_Banner
HomePage_Banner
HomePage_Banner

ಕೋವಿಡ್ ನಿಯಮಾವಳಿ ಹಿನ್ನೆಲೆ: ದೀಪಾವಳಿಯಂದು ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ವಸ್ತ್ರದಾನ ರದ್ದು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವರ್ಷಂಪ್ರತಿ ದೀಪಾವಳಿಯಂದು ಬಡ ಬಗ್ಗರಿಗೆ ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ನಡೆಸಲಾಗುತ್ತಿದ್ದ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಈ ಬಾರಿ ಕೋವಿಡ್-19 ನಿಯಮಾವಳಿ ಮತ್ತು ಸರಕಾರದ ಅನುಮತಿ ಇಲ್ಲದ ಕಾರಣ ರದ್ದುಪಡಿಸಲಾಗಿದೆ.

ಆದುದರಿಂದ ಸರ್ವ ಬಂಧುಗಳು ಸಹಕರಿಸಬೇಕು ಎಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.