HomePage_Banner
HomePage_Banner
HomePage_Banner

ನೆಲ್ಯಾಡಿ ಬೆಥನಿ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ನೆಲ್ಯಾಡಿ ಬೆಥನಿ ಐಟಿಐ ಇಲ್ಲಿನ 2020-21ನೇ ಸಾಲಿನ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಸಲ್ಲಿಸಲು ಸಾಧ್ಯವಾಗದ ಹಾಗೂ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಖಾಲಿ ಉಳಿದಿರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ವೆಲ್ಡರ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಮತ್ತು ಫಿಟ್ಟರ್ ವೃತ್ತಿಗಳಲ್ಲಿ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ಹಾಗೂ ಇತರೆ ಪ್ರವರ್ಗಗಳಿಗೆ ಸರಕಾರದ ಮೀಸಲಾತಿ ನಿಯಮಗಳಂತೆ ಸ್ಥಾನಗಳನ್ನು ಕಾಯ್ದಿರಿಸಲಾಗಿದೆ. ಸರಕಾರದಿಂದ ದೊರೆಯುವ ವಿದ್ಯಾರ್ಥಿ ವೇತನ, ಇನ್ನಿತರ ಸೌಲಭ್ಯಗಳಿಗೆ ಅವಕಾಶವಿದೆ. ದಾಖಲಾತಿ ಬಯಸುವ ವಿದ್ಯಾರ್ಥಿಗಳು ತಾರೀಕು 20-11-2020ರೊಳಗೆ ಪ್ರವೇಶ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 9448824153 ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.