HomePage_Banner
HomePage_Banner
HomePage_Banner

ನ.13(ನಾಳೆ) ಜಿಲ್ಲಾಧಿಕಾರಿ ಪುತ್ತೂರಿಗೆ -ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ನ.13ರಂದು ಪುತ್ತೂರಿನಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ಕುರಿತು ಅಹವಾಲು ಸ್ವೀಕರಿಸಲಿದ್ದಾರೆ ಎಂದು ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಅವರು ತಿಳಿಸಿದ್ದಾರೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವರು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ಕುರಿತು ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯವಂತೆ ಸಹಾಯಕ ಕಮೀಷನರ್ ತಿಳಿಸಿದ್ದಾರೆ.
ಚಂಪಾ ಷಷ್ಠಿ – ಪೂರ್ವಭಾವಿ ಸಭೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಚಂಪಾ ಷಷ್ಠಿ ಮಹೋತ್ಸವದ ಕುರಿತು ಪೂರ್ವಭಾವಿ ಸಭೆಯು ನ.13ರಂದು ಸಂಜೆ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.