HomePage_Banner
HomePage_Banner
HomePage_Banner

ಬೆಟ್ಟಂಪಾಡಿ ಸ. ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಎಲ್ಲಾ ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಯಿತು. ನ. 17ರಿಂದ ಪದವಿ ತರಗತಿಗಳು ಪ್ರಾರಂಭವಾಗಲಿದ್ದು, ಈ ನಿಟ್ಟಿನಲ್ಲಿ ಸರಕಾರಿ ಆದೇಶದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ಸಿಬ್ಬಂದಿಗಳಿಗೆ  ನ.12ರಂದು ಕೋವಿಡ್ ಪರೀಕ್ಷೆ ಮಾಡಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.