HomePage_Banner
HomePage_Banner
HomePage_Banner

ಬಿಜೆಪಿ ರಾಜ್ಯ ಅಧ್ಯಕ್ಷ  ನಳಿನ್ ಕುಮಾರ್ ಕಟೀಲುರವರನ್ನು ಭೇಟಿ ಮಾಡಿದ ನಗರಸಭೆಯ ನೂತನ ಅಧ್ಯಕ್ಷ ಜೀವಂಧರ್ ಜೈನ್

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಇಲ್ಲಿನ ನಗರಸಭೆಯ ನೂತನ ಅಧ್ಯಕ್ಷರಾದ  ಜೀವಂಧರ್ ಜೈನ್ ರವರು ಬಿಜೆಪಿ ರಾಜ್ಯ ಅಧ್ಯಕ್ಷರಾದ  ನಳಿನ್ ಕುಮಾರ್ ಕಟೀಲುರವರನ್ನು ಮಂಗಳೂರಿನ ಅವರ ಕಚೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಜಿಲ್ಲಾ ಸದಸ್ಯರಾದ ಮುರಳಿಕೃಷ್ಣ ಹಸಂತಡ್ಕ ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರಾಘವೇಂದ್ರ ಪ್ರಭು ಕಲ್ಲೇಗ, ರಾಜಾರಾಮ್ ಪ್ರಭು ಕಲ್ಲೇಗ ಉಪಸ್ಥಿತರಿದ್ದರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.