HomePage_Banner
HomePage_Banner

ಪುತ್ತೂರು ಬಂಟರ ಭವನದಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹ -2020 ಉದ್ಘಾಟನೆ

ಪುತ್ತೂರು:  67ನೇ ಅಖಿಲ ಭಾರತ ಸಹಕಾರ ಸಪ್ತಾಹವು ನ.14ರಂದು ಪುತ್ತೂರಿನ ಕೊಂಬೆಟ್ಟು ಎಮ್.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಉದ್ಘಾಟನೆಗೊಂಡಿತು.

ಶಾಸಕ ಸಂಜೀವ ಮಠಂದೂರು ಅವರು ಸಹಕಾರ ಸಂಘಗಳ ಧ್ವಜಾರೋಹಣ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷರಾಗಿರುವ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಪ್ತಾಹವನ್ನು ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿರವರು ಕಾರ್ಯಕ್ರಮ  ಅಧ್ಯಕ್ಷತೆ ವಹಿಸಿದರು.

ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ
ಸವಣೂರು ಸೀತಾರಾಮ ರೈ ರವರಿಗೆ ಸನ್ಮಾನ
ಶಶಿಕುಮಾರ್ ರೈ‌ಬಾಲ್ಯೊಟ್ಟು ಅವರಿಗೆ ಸನ್ಮಾನ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.