HomePage_Banner
HomePage_Banner
HomePage_Banner

ನ.15: ಆಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಮಹಾಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರಿನ ಸಿ.ಪಿ.ಸಿ ಕಾಂಪ್ಲೆಕ್ಸ್‌ನಲ್ಲಿ ಕಾರ್‍ಯನಿರ್ವಹಿಸುತ್ತಿರುವ ಅಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಕಚೇರಿಯಲ್ಲಿ ನ.15 ರಂದು ಬೆ. 10.30ಕ್ಕೆ ಸಂಸ್ಥೆಯ ಅಧ್ಯಕ್ಷೆ ಕೆ.ಕಸ್ತೂರಿ ಪ್ರಭುರವರವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಂಸ್ಥೆಯ ಕಾರ್‍ಯನಿರ್ವಹಣಾಧಿಕಾರಿ ವಿಶಾಲಾಕ್ಷಿರವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.