HomePage_Banner
HomePage_Banner
HomePage_Banner

ಹನುಮಗಿರಿಯಲ್ಲಿ ರಂಗಪೂಜೆ, ಪವಮಾನ ರಥೋತ್ಸವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಈಶ್ವರಮಂಗಲ ಶ್ರೀಕ್ಷೇತ್ರ ಹನುಮಗಿರಿಯಲ್ಲಿ ದೀಪಾವಳಿ ಪ್ರಯುಕ್ತ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವಮಾನ ರಥೋತ್ಸವ ಹಾಗೂ ಅನ್ನಸಂತರ್ಪಣೆ ನಡೆಯಿತು. ಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ನನ್ಯ ಅಚ್ಚುತ್ತ ಮೂಡತ್ತಾಯ, ಧರ್ಮದರ್ಶಿಗಳಾದ ಶಿವರಾಮ ಪಿ, ಶಿವರಾಮ ಶರ್ಮ ಹಾಗೂ ಭಕ್ತಾದಿಗಳು ಪಾಲ್ಗೊಂಡರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.