HomePage_Banner
HomePage_Banner
HomePage_Banner

ಪ್ರೊವಿಡೆನ್ಸ್ ಪ್ಲಾಜಾ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

 
ಪುತ್ತೂರು: ಪುತ್ತೂರಿನ ಎಳ್ಮುಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಪ್ರೊವಿಡೆನ್ಸ್ ಪ್ಲಾಜಾ ನ.16 ರಂದು ಉದ್ಘಾಟನೆಗೊಂಡಿತು.

ಶಾಸಕ ಸಂಂಜೀವ ಮಠಂದೂರು ಅವರು ಕಟ್ಟಡವನ್ನು ಉದ್ಘಾಟಿಸಿದರು.

ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಪ್ರೊವಿಡೆನ್ಸ್ ಪ್ಲಾಜಾವನ್ನು ಅಧಿಕ್ರತವಾಗಿ ಉದ್ಘಾಟಿಸಿದರು.

ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಮಾಜಿ ಅಧ್ಯಕ್ಷ ಬೂಡಿಯಾರು ರಾಧಾಕ್ರಷ್ಣ ರೈ, ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಸಂಸ್ಥೆಯ ಪಾಲುದಾರ ಜಯಕುಮಾರ್ ನಾಯರ್ ದಂಪತಿ ಮತ್ತು ವಿ ವಿ ಎನ್ ಕ್ಯಾಥೊಲಿನ್ ದಂಪತಿ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.