HomePage_Banner
HomePage_Banner
HomePage_Banner

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಂಟ್ವಾಳ ತಾಲೂಕಿನ ಲೊರೆಟ್ಟೋ ಪದವಿನಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ನ.15ರಂದು ನಡೆದ ರಕ್ತದಾನ ಶಿಬಿರದಲ್ಲಿ ಉದ್ಯಮಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ದ.ಕ ಜಿಲ್ಲಾಧ್ಯಕ್ಷ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.