HomePage_Banner
HomePage_Banner
HomePage_Banner

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್‌ನಿಂದ ಗೋಪೂಜೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ರವರ ನೇತೃತ್ವದಲ್ಲಿ ನೆಟ್ನಮೂಡ್ನೂರು ಗ್ರಾಮದ ಜೋಗಿಬೆಟ್ಟು ಕಿರಣ್ ಹೆಗ್ಡೆ ಯವರ ಮನೆಯಲ್ಲಿ ಕರಿಂಕ ಪ್ರಧಾನ ಅರ್ಚಕ ರಾಮಚಂದ್ರಭಟ್ ರವರ ವೈದಿಕ ವಿದಿವಿಧಾನಗಳೊಂದಿಗೆ ಗೋ ಪೂಜಾ ಕಾರ್ಯಕ್ರಮ ನಡೆಯಿತು.

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಜಯಂತಿ ವಿ.ಪೂಜಾರಿ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರುಗಳಾದ ಬೇಬಿ ಕುಂದಾರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಜಿ.ಪಂ ಸದಸ್ಯರುಗಳಾದ ಮಂಜುಳಾ ಮಾದವ ಮಾವೆ, ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಎ.ಪಿ.ಎಂ.ಸಿ ಮಾಜಿ ಅದ್ಯಕ್ಷ ಪದ್ಮನಾಭ ರೈ, ಪಾಣೆಮಂಗಳೂರು ಬ್ಲಾಕ್ ಪ್ರ.ಕಾರ್ಯದರ್ಶಿ ಚಂದ್ರಶೇಖರ್ ಬಾಳ್ತಿಲ, ಇಂಟಕ್ ಪ್ರ.ಕಾ. ಚಿತ್ತಾರಂಜನ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ನಾರಾಯಣ ಸಾಲ್ಯಾನ್, ತಾ.ಪಂ ಸದಸ್ಯರಾದ ಮಂಜುಳಾ ಕುಶಲ ಪೆರಾಜೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರಾದ ಮಲ್ಲಿಕಾ ಪಕ್ಕಳ, ನೇರಳಕಟ್ಟೆ ಸೇವ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ನಿರಂಜನ್ ರೈ, ಅನಂತಾಡಿ ವಲಯ ಕಾಂಗ್ರೆಸ್ ಅದ್ಯಕ್ಷರಾದ ಸತೀಶ್ ಪಜಾರಿ ಬಾಕಿಲ, ಸುಂದರ ಬಾಬನಕಟ್ಟೆ, ಸತೀಶ್ ಬಾಬನಕಟ್ಟೆ, ಶೋಬಿತ್ ಬಾಕಿಲ, ರಮಣಿ ಮಾಣಿ, ಪ್ರೀತಿ ಮಾಣಿ, ಸುಮಲತಾ ಮೊದಲಾದವರು ಉಪಸ್ಥಿತರಿದ್ದರು,

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.