HomePage_Banner
HomePage_Banner

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್‌ನಿಂದ ಗೋಪೂಜೆ

ಪುತ್ತೂರು: ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಗೋ ಪೂಜೆ ಕಾರ್ಯಕ್ರಮ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ವಿಶಾಲಾಕ್ಷಿ ಬನ್ನೂರು ಇವರ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಮಾಜಿ ಸದಸ್ಯರಾದ ಶುಭ ಮಾಲಿನಿ ಮಲ್ಲಿ ಅರಿಯಡ್ಕ ಇವರ ಮನೆಯಲ್ಲಿ ನಡೆಯಿತು. ಈ ಸಮದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಯಂ.ಬಿ ವಿಶ್ವನಾಥ ರೈ, ಶಾರದ ಅರಸ್, ಹರಿಣಾಕ್ಷಿ ಜೆ.ಶೆಟ್ಟಿ, ಅಮರ್ ನಾಥ್ ಗೌಡ, ಶೈಲಜಾ ಅಮರ್ ನಾಥ್ ಗೌಡ, ಸಂತೋಷ ಭಂಡಾರಿ ಚಿಲ್ಮೆತ್ತಾರ್, ಪ್ರತೀಕಾ ಪೂರ್ಣೇಶ್ ಮತ್ತು ಸಿಂಭ್ರನ್, ಹಾಗೂ ಹಲವಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು. ಶುಭ ಮಾಲಿನಿ ಮಲ್ಲಿ ಸ್ವಾಗತಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.