HomePage_Banner
HomePage_Banner
HomePage_Banner

ಆಕಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆ | ಅಗ್ನಿಶಾಮಕ ದಳದಿಂದ ರಕ್ಷಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಆಕಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆಯೋರ್ವರನ್ನು ಪುತ್ತೂರು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ನ.17ರಂದು ಆರ್ಯಾಪು ಮರಿಕೆಯಲ್ಲಿ ನಡೆದಿದೆ. ಆರ್ಯಾಪು ಮರಿಕೆ ನಿವಾಸಿ ೯೦ ವರ್ಷ ಪ್ರಾಯದ ಸರಸ್ವತಿ ಎಂಬವರು ಬಾವಿಗೆ ಬಿದ್ದವರು. ಮರಿಕೆ ನಿವಾಸಿಯಾದ ಸರಸ್ವತಿ ಎಂಬವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದು ನೀರು ತರಲೆಂದು ಹೋದವರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ. ಕೂಡಲೇ ಪಕ್ಕದ ಮನೆಯವರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ವೃದ್ಧೆಯನ್ನು ರಕ್ಷಣೆ ಮಾಡಿದ್ದಾರೆ. ವೃದ್ಧೆಗೆ ಓರ್ವ ಪುತ್ರ ಹಾಗೂ ಪುತ್ರಿಯಿದ್ದು ಅವರು ಆಗಾಗ ಮನೆಗೆ ಬಂದು ಹೋಗುತ್ತಿದ್ದರು. ಮನೆಯಲ್ಲಿ ವೃದ್ಧೆಯೋರ್ವರೇ ಇರುತ್ತಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.