HomePage_Banner
HomePage_Banner
HomePage_Banner

ಬೆಟ್ಟಂಪಾಡಿ ಕಾಲೇಜಿನ ಕೃತಿ ರೈ.ಕೆ ರಾಷ್ಟ್ರಮಟ್ಟದ ಕವನ ರಚನೆ ಸ್ಪರ್ಧೆಯಲ್ಲಿ ದ್ವಿತೀಯ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಸರಘಟ್ಟ, ಬೆಂಗಳೂರು ಇಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ ಕವನ ರಚನೆ ಸ್ಪರ್ಧೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ವಿದ್ಯಾರ್ಥಿನಿ ಕೃತಿ ರೈ ಕೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಗಾಂಧಿ ಜಯಂತಿ ಮತ್ತು ಸ್ವಚ್ ಭಾರತ್ ಅಭಿಯಾನ್ ಎಂಬ ವಿಷಯದ ಬಗ್ಗೆ ಜರುಗಿದ ಈ ಆನ್‌ಲೈನ್ ಕವನ ರಚನೆ ಸ್ಪರ್ಧೆಯಲ್ಲಿ ರಾಷ್ಟ್ರದ ವಿವಿಧ ಕಾಲೇಜುಗಳಿಂದ ವಿದ್ಯಾಥಿಗಳು ಭಾಗವಹಿಸಿದ್ದರು.

ಪ್ರಸ್ತುತ ಪ್ರಥಮ ಬಿ.ಕಾಂ.ನಲ್ಲಿ ವ್ಯಾಸಂಗ ಮಾಡುತ್ತಿರುವ ಕೃತಿ ರೈ ಕೆ, ನಿಡ್ಪಳ್ಳಿ ಲೋಕನಾಥ ರೈ ಡಿ ಮತ್ತು ಕುಶಲ ಕೆ ರೈ ಇವರ ಪುತ್ರಿ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.