HomePage_Banner
HomePage_Banner
HomePage_Banner

ಕುಮಾರಮಂಗಲ-ಬಂಬಿಲದೋಳ ರಸ್ತೆ ಅಭಿವೃದ್ಧಿಗೆ ಚಾಲನೆ

Puttur_Advt_NewsUnder_1
Puttur_Advt_NewsUnder_1

ಸವಣೂರು : ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲ -ಬಂಬಿಲದೋಳ ಸಂಪರ್ಕ ರಸ್ತೆಯ ಅಭಿವೃದ್ದಿಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ನ.19ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು,ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ದನ, ಕಡಬ ತಾ.ಪಂ.ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ,ಹಿರಿಯರಾದ ಬಿ.ಕೆ.ರಮೇಶ್ , ಬಿಜೆಪಿ ಸುಳ್ಯಮಂಡಲ ಪ್ರಧಾನ ಕಾರ್ಯದರ್ಶಿ ,ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಉಪಾಧ್ಯಕ್ಷ ತಾರಾನಾಥ ಕಾಯರ್ಗ ,ಸವಣೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ,ಮಾಜಿ ಸದಸ್ಯರಾದ ಬಾಳಪ್ಪ ಪೂಜಾರಿ ದೋಳ,ಗಿರಿಶಂಕರ ಸುಲಾಯ, ಸತೀಶ್ ಅಂಗಡಿಮೂಲೆ,ನಾಗೇಶ್ ಓಡಂತರ್ಯ,ಮೋಹನ್ ದೇವಾಡಿಗ,ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮಹೇಶ್ ಕೆ.ಸವಣೂರು,ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ,ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಎಲ್.ಸಿ.ಸಿಕ್ವೇರಾ ಮೊದಲಾದವರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.