HomePage_Banner
HomePage_Banner
HomePage_Banner

ನ.21: ಸವಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸವಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2019-20 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯು ನ. 21ರಂದು ಸಂಜೆ 4 ಗಂಟೆಗೆ ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಸುಪ್ರೀತ್ ರೈ ಖಂಡಿಗರವರ ಅಧ್ಯಕ್ಷತೆಯಲ್ಲಿ ಜರಗಲಿದ್ದು, ಸಂಘದ ಸದಸ್ಯರೆಲ್ಲರೂ ಭಾಗವಹಿಸುವಂತೆ ಸಂಘದ ಕಾರ್ಯದರ್ಶಿ ಭವ್ಯ ರವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.