HomePage_Banner
HomePage_Banner
HomePage_Banner

ಕುಟ್ರುಪಾಡಿ ಗ್ರಾಮ ಪಂಚಾಯತ್ ನಲ್ಲಿ ಜಮಾಬಂಧಿ ಸಭೆ

Puttur_Advt_NewsUnder_1
Puttur_Advt_NewsUnder_1

ಕುಟ್ರುಪಾಡಿ ಗ್ರಾಮ ಪಂಚಾಯತ್ ನಲ್ಲಿ ಜಮಾಬಂಧಿ ಸಭೆ

ಕಡಬ: ಕುಟ್ರುಪಾಡಿ ಗ್ರಾಮ ಪಂಚಾಯತಿ ಯ
2019-20ನೇ ಸಾಲಿನ ಲೆಕ್ಕಪತ್ರಗಳ ಜಮಾಬಂಧಿ ಸಭೆಯು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ನ ಸಹಾಯಕ ಯೋಜನಾಧಿಕಾರಿ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಜೈ ಪ್ರಕಾಶ್ ಸಿ ಉಪಸ್ಥಿತರಿದ್ದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿಲ್ಪ್ರೆಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿ, ಅಂಗು ವಂದಿಸಿದರು. ಜಿತೇಶ್ ವರದಿ ಮಂಡಿಸಿದರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.