HomePage_Banner
HomePage_Banner
HomePage_Banner

ಪೆರುವಾಜೆ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಪೆರುವಾಜೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪೆರುವಾಜೆ ಶ್ರೀ ಜಲದುರ್ಗಾದೇವಿ‌ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಪೆರುವಾಜೆ ಆಯ್ಕೆಯಾದರು. ನ.20 ರಂದು ದೇವಾಲಯದಲ್ಲಿ ಆಡಳಿತಾಧಿಕಾರಿ ಪದ್ಮನಾಭ ನೆಟ್ಟಾರು ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಅರ್ಚಕ ಶ್ರೀನಿವಾಸ ಹೆಬ್ಬಾರ್, ಸದಸ್ಯರಾದ ವೆಂಕಟಕೃಷ್ಷ ರಾವ್, ನಾರಾಯಣ ಕೊಂಡೆಪ್ಪಾಡಿ, ಯಶೋಧ ಪಿ.ಎಸ್. ಏನಡ್ಕ, ಜಯಪ್ರಕಾಶ್ ರೈ ಪೆರುವಾಜೆ, ಜಗನ್ನಾಥ ರೈ ಪೆರುವಾಜೆ, ಭಾಗ್ಯಲಕ್ಷ್ಮೀ ಅರ್ನಾಡಿ, ದಾಮೋದರ ನಾಯ್ಕ ನಾಗನಮಜಲು, ವ್ಯವಸ್ಥಾಪಕ ವಸಂತ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.