HomePage_Banner
HomePage_Banner
HomePage_Banner

ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದೊಳಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾದ ಘಟನೆ ನ.21ರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮಂಡ್ಯ ಮೂಲದ ಈ ವ್ಯಕ್ತಿ ಕಳೆದ ಹಲವು ಸಮಯಗಳಿಂದ ಪುತ್ತೂರು ಕೆಎಸ್ಸ್‌ಆರ್‌ಟಿಸಿ ಬಸ್‌ನಿಲ್ದಾಣದ ಸುತ್ತಮುತ್ತ ತಿರುಗಾಡುತ್ತಿದ್ದು, ರಾತ್ರಿ ವೇಳೆ ಅಲ್ಲಿ ಇಲ್ಲಿ ಮಲಗಿಕೊಂಡಿದ್ದರು. ನ.20ರಂದು ರಾತ್ರಿ ಬಸ್ ನಿಲ್ದಾಣದ ಒಳಗಡೆ ಪ್ರಯಾಣಿಕರು ಕುಳಿತುಕೊಳ್ಳುವ ಚಯರ್‌ನಲ್ಲೇ ಮಲಗಿದ್ದರು. ಬೆಳಗ್ಗಿನ ಜಾವ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆರಂಭದಲ್ಲಿ ಅಪರಿಚಿತರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯ ಕಿಸೆಯಲ್ಲಿದ್ದ ವಿಳಾಸವನ್ನು ಆಧರಿಸಿ ಮೃತ ವ್ಯಕ್ತಿ ಮನೆ ಮಂದಿಗೆ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿ ಮಂಡ್ಯ ಮೂಲದವರೆಂದು ತಿಳಿದು ಬಂದಿದೆ. ಹೆಚ್ಚಿನ ವಿವರ ಲಭ್ಯವಾಗಿಲ್ಲ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.