HomePage_Banner
HomePage_Banner
HomePage_Banner

ಅಂಕತಡ್ಕ: ಎಸ್‌ಡಿಪಿಐ ವತಿಯಿಂದ ಶ್ರಮದಾನ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಂಕತಡ್ಕ-ಪಾಲ್ತಾಡಿ ಗ್ರಾಮ ಸಮಿತಿ ಇದರ ವತಿಯಿಂದ ಶ್ರಮದಾನ ನಡೆಯಿತು. ಅಂಕತಡ್ಕ ದಿಂದ ಕಾಯರ್ಕುರಿ ಯನ್ನು ಸಂಪರ್ಕಿಸುವ ರಸ್ತೆಯು ಕಿರಿದಾಗಿದ್ದು, ನಡೆದಾಡಲು ಅಸಾಧ್ಯವಾಗಿತ್ತು. ಇದನ್ನು ಮನಗಂಡ ಎಸ್‌ಡಿಪಿಐ ಸದಸ್ಯರು ರಸ್ತೆಯನ್ನು ಶ್ರಮದಾನದ ಮೂಲಕ ಸರಿಪಡಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.