HomePage_Banner
HomePage_Banner
HomePage_Banner

ಕಾಣಿಯೂರು- ಓದುವ ಬೆಳಕು ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1


ಕಾಣಿಯೂರು: ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕಾಣಿಯೂರು ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಗ್ರಂಥಾಲಯ ಕಾಣಿಯೂರು ಇದರ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮವು ನ ೨೧ರಂದು ಕಾಣಿಯೂರು ಗ್ರಾ.ಪಂ, ಸಭಾಂಗಣದಲ್ಲಿ ಜರಗಿತು. ಕಾಣಿಯೂರು ಗ್ರಾ.ಪಂ, ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಕ್ಕಳು ಉಪಸ್ಥಿತರಿದ್ದರು. ಗ್ರಾ.ಪಂ, ಗ್ರಂಥಾಪಾಲಕಿ ಪಾರ್ವತಿ ಅವರು ಸ್ವಾಗತಿಸಿ, ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.