HomePage_Banner
HomePage_Banner
HomePage_Banner

ಬೊಳುವಾರು ಆಂಜನೇಯ ಮಂತ್ರಾಲಯದಲ್ಲಿ ಯಕ್ಷಗಾನ ತಾಳಮದ್ದಳೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಪಾಕ್ಷಿಕ ಯಕ್ಷಗಾನ ತಾಳಮದ್ದಳೆ ನ.21ರಂದು ಸಂಜೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು.

” ಸಂಜಯ ರಾಯಭಾರ” ಪ್ರಸಂಗದ ಯಕ್ಷಗಾನ ತಾಳಮದ್ದಳೆಯ ಹಿಮ್ಮೇಳದಲ್ಲಿ ಯಲ್ ಯನ್ ಭಟ್, ಸತೀಶ್ ಇರ್ದೆ, ಮುರಳೀಧರ ಕಲ್ಲೂರಾಯ, ಶ್ರೀಪತಿ ಭಟ್ ಉಪ್ಪಿನಂಗಡಿ ಸಹಕರಿಸಿದರು. ಮುಮ್ಮೇಳದಲ್ಲಿ , ಭಾಸ್ಕರ್ ಬಾರ್ಯ, ಗುಡ್ಡಪ್ಪ ಬಲ್ಯ, ಗಣರಾಜ ಭಟ್ ಕೆದಿಲ, ಜಗನ್ನಾಥ ಪುಣಚ, ಅಚ್ಯುತ ಪಾಂಗಣ್ಣಾಯ, ಪ್ರೇಮಲತಾ ರಾವ್ ಶುಭಾ ಗಣೇಶ್ ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.