HomePage_Banner
HomePage_Banner
HomePage_Banner

ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ಜಾತ್ರಾ ಪ್ರಯುಕ್ತ ಶ್ರಮದಾನ

Puttur_Advt_NewsUnder_1
Puttur_Advt_NewsUnder_1

 

ಪುತ್ತೂರು : ನ.29ರಿಂದ ಡಿ.2ರವರೆಗೆ ನಡೆಯಲಿದರುವ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ನ.22ರಂದು ಗ್ರಾಮಸ್ಥರಿಂದ ಶ್ರಮದಾನ ನಡೆಯಿತು. ದೇವಾಲಯದ ಅಂಗಣ ಹಾಗೂ ಆವರಣವನ್ನು ಸ್ವಚ್ಛಗೊಳಿಸಲಾಯಿತು. ದೇವಾಲಯದ ಅನುವಂಶಿಕ ಆಡಳಿತ ಮೋಕ್ತೇಸರ ವಿನೋದ್ ಬಳ್ಳಾಲ್ ಬೀಡು ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.