HomePage_Banner
HomePage_Banner
HomePage_Banner
HomePage_Banner

ತಾಲೂಕು ಅಕ್ರಮ ಸಕ್ರಮ ಸಮಿತಿ ಪ್ರಥಮ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿಯ ಪ್ರಥಮ ಸಭೆಯು ಸಮಿತಿಯ ಆಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಛೇರಿ ತಹಸೀಲ್ದಾರ್ ಸಭಾಂಗಣದಲ್ಲಿ ನ.23ರಂದು ನಡೆಯಿತು.

ಸಮಿತಿಯ ಸದಸ್ಯರುಗಳಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಬಬ್ಬಿಲಿ, ಕು:ಅಕ್ಷಯ , ಕಾರ್ಯದರ್ಶಿಗಳು ಮತ್ತು ತಹಶೀಲ್ದಾರರಾದ ರಮೇಶ್ ಬಾಬು ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.