HomePage_Banner
HomePage_Banner
HomePage_Banner
HomePage_Banner

ಚಾರ್ವಾಕ ಸಿ.ಎ ಬ್ಯಾಂಕ್ ವತಿಯಿಂದ ಕ್ಯಾಲೆಂಡರ್ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಚಿತ್ರ: ಸುಧಾಕರ್ ಕಾಣಿಯೂರು

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 2021ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಸಂಘದ ಕಚೇರಿಯಲ್ಲಿ ನ. 23ರಂದು ನಡೆಯಿತು. ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮುರಳೀಧರ ಪುಣ್ಚತ್ತಾರು, ನಿರ್ದೇಶಕರಾದ ಧರ್ಮೇಂದ್ರ ಗೌಡ ಕಟ್ಟತ್ತಾರು, ವಿಶ್ವನಾಥ ಮರಕ್ಕಡ, ಅನಂತ ಬೈಲಂಗಡಿ, ವಿಶ್ವನಾಥ ದೇವಿನಗರ, ರತ್ನಾವತಿ ಮುದುವ, ಜಯರಾಮ ಕೆಳಗಿನಕೇರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.