HomePage_Banner
HomePage_Banner
HomePage_Banner
HomePage_Banner

ನಾಳೆ (ನ.26) ಯರ್ಮುಂಜದಲ್ಲಿ ಧರ್ಮದೈವ, ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪಡ್ನೂರು ಗ್ರಾಮದ ಯರ್ಮುಂಜದಲ್ಲಿ ಧರ್ಮದೈವ ರುದ್ರಚಾಮುಂಡಿ, ಪಿಲಿಚಾಮುಂಡಿ ಮತ್ತು ಪರಿವಾರ ದೈವಗಳ ನವೀಕರಣಗೊಂಡ ಚಾವಡಿಯಲ್ಲಿ ಧರ್ಮದೈವ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನ.26ರಂದು ಜರಗಲಿದೆ. ಬೆಳಿಗ್ಗೆ ಮಹಾಗಣಪತಿ ಹೋಮ, ಬ್ರಹ್ಮಕಲಶ ಪೂಜೆ ನಡೆದು ಬೆಳಿಗ್ಗೆ 8.48 ರಿಂದ 10.10 ರ ಧನು ಲಗ್ನದ ಶುಭಮುಹೂರ್ತದಲ್ಲಿ ಧರ್ಮದೈವ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ನಡೆದು ಬ್ರಹ್ಮಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ದೈವಗಳ ಭಂಡಾರ ತೆಗೆದು ನೇಮೋತ್ಸವ ನಡೆಯಲಿದೆ. ಭಕ್ತಾಧಿಗಳು ಹಾಗೂ ಯಮುಂಜ ಕುಟುಂಬಸ್ಥರು ಭಾಗವಹಿಸುವಂತೆ ಹೊನ್ನಪ್ಪ ಗೌಡ ಯಮುಂಜರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.