HomePage_Banner
HomePage_Banner
HomePage_Banner
HomePage_Banner

ಕೃಷಿ ಆಧಾರಿತ ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಮೊಟ್ಟೆತ್ತಡ್ಕ ಐಸಿಎಆರ್-ಗೇರುಸಂಶೋಧನಾ ನಿರ್ದೇಶನಾಲಯದಲ್ಲಿ ಕೃಷಿ ಆಧಾರಿತ ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಕ್ಕಾಗಿ ದಕ್ಷಿಣ ಕನ್ನಡ ಮತ್ತು ಇತರ ಜಿಲ್ಲೆಗಳ ಆಸಕ್ತ ಯುವಕರು ಮತ್ತು ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿಯಲ್ಲಿ ಗೋಡಂಬಿ ಮತ್ತು ಇತರ ಹಣ್ಣು ಮತ್ತು ತರಕಾರಿಗಳಿಂದ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ. ಈ ತರಬೇತಿಯನ್ನು ಪಡೆದವರು ತಮ್ಮದೇ ಆದ ಉದ್ಯಮವನ್ನು ಪ್ರಾರಂಭಿಸಲು ಸಹಾಯಕವಾಗಿರುತ್ತದೆ. ಈ ತರಬೇತಿಯನ್ನು ಐಸಿಎಆರ್-ಗೇರುಸಂಶೋಧನಾ ನಿರ್ದೇಶನಾಲಯ, ಪುತ್ತೂರು, ಕರ್ನಾಟಕ ಮತ್ತು ಕೇರಳದ ಇತರ ಉದ್ಯಮಗಳು ಮತ್ತು ಸಂಸ್ಥೆಗಳ ಭೇಟಿಯೊಂದಿಗೆ 3 ರಿಂದ 5 ದಿನಗಳವರೆಗೆ ನಡೆಸಲಾಗುತ್ತದೆ.

ಆಸಕ್ತ ಅರ್ಜಿದಾರರು ತಮ್ಮ ಅರ್ಜಿಯನ್ನು ಇ-ಮೇಲ್ ಮೂಲಕ [email protected] ಗೆ ಕಳುಹಿಸಬಹುದು. ಮೊದಲ ಬ್ಯಾಚ್ ತರಬೇತಿಗಾಗಿ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 12 ಡಿಸೆಂಬರ್ 2020. ವಿವರಗಳು ಮತ್ತು ಅರ್ಜಿ ನಮೂನೆಗಳಿಗಾಗಿ, https://cashew.icar.gov.in/ ಗೆ ಭೇಟಿ ನೀಡಿ ಅಥವಾ ಮೇಲಿನ ಇ-ಮೇಲ್ ವಿಳಾಸಕ್ಕೆ ಇ-ಮೇಲ್ ಮಾಡಿ. ತರಬೇತಿಗೆ ಆಯ್ಕೆಯಾದ ನಂತರ ಭಾಗವಹಿಸುವವರು ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.