HomePage_Banner
HomePage_Banner
HomePage_Banner
HomePage_Banner

ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಾಲಯದಲ್ಲಿ ಏಕಾಹ ಭಜನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳದಲ್ಲಿ ಕಾರ್ತಿಕ ಮಾಸದ ಶುದ್ಧ ಏಕಾದಶಿ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮಕ್ಕೆ ಸೂರ್ಯೋದಯದ ಆರಂಭದಲ್ಲಿ ದೇವಾಲಯದ ಮುಖ್ಯ ಅರ್ಚಕರಾದ ರವೀಂದ್ರ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು.

 

ಈ ವೇಳೆ ದೇವಳದ ಆಡಳಿತ ಮೊಕ್ತೇಸರರಾದ ಬಿ.ಗಣೇಶ ಶೆಣೈ ಮೊಕ್ತೇಸರರಾದ ಯು. ನಾಗರಾಜ ಭಟ್ ಭಜನಾ ಮಂಡಳಿಯ ಪದಾಧಿಕಾರಿಗಳಾದ ಹರೀಶ್ ಪೈ, ಸತೀಶ್ ಕಿಣಿ, ಕೆ.ಗಿರೀಶ ನಾಯಕ್, ಗೋಕುಲ್‌ದಾಸ್ ಭಟ್, ದಾಮೋದರ ಪ್ರಭು, ಕೆ.ಗಣೇಶ ಭಟ್ ಸಹಿತ ವ್ಯವಸ್ಥಾಪಕರಾದ ರಾಮಕೃಷ್ಣ ಪ್ರಭು, ಮಂಜುನಾಥ ನಾಯಕ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.