ಪುತ್ತೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರಕಾರಿ ನೌಕರರ, ಖಾಸಗಿ ನೌಕರರ ಮತ್ತು ಹೊರಗುತ್ತಿಗೆ ನೌಕರರ ಸಮಾಲೋಚನಾ ಸಭೆಯು ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ನ.29ರಂದು ಲಯನ್ಸ್ಸೇವಾ ಮಂದಿರದಲ್ಲಿ ನಡೆಯಲಿದೆ. ಪುತ್ತೂರು, ಸುಳ್ಯ, ಕಡಬ ಮತ್ತು ಬೆಳ್ತಂಗಡಿ ತಾಲೂಕು ವ್ಯಾಪ್ತಿಯಿಂದ ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ದಲಿತ್ ಸೇವಾ ಸಮಿತಿ ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಮತ್ತು ಪುತ್ತೂರು ತಾಲೂಕು ಅಧ್ಯಕ್ಷ ಬಿ.ಕೆ.ಅಣ್ಣಪ್ಪ ಕಾರೆಕ್ಕಾಡು ತಿಳಿಸಿದ್ದಾರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.