HomePage_Banner
HomePage_Banner
HomePage_Banner
HomePage_Banner

ಕನಕದಾಸ ಜಯಂತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ದಿನಾಂಕ 03-12-2020 ರಂದು ಶ್ರೀದೇವಿ ಪ್ರೌಢಶಾಲೆಯಲ್ಲಿ ಸರಳವಾಗಿ ಹಾಗೂ ಶ್ರದ್ಧಾಪೂರ್ವಕವಾಗಿ ಶ್ರೀ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಪ್ರೌಢಶಾಲೆಯ ನಿವೃತ್ತ ಅಟೆಂಡರ್ ಶ್ರೀ.ಮಾಯಿಲ ಎಚ್ ಇವರು ದೀಪಬೆಳಗಿ ಕಾರ್ಯಕ್ರಮವನ್ನು ಆರಂಭಿಸಿದರು. ಪ್ರೌಢಶಾಲೆಯ ಶಿಕ್ಷಕರು ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀ.ಲೋಕೇಶ್ ಎಸ್ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಜನಿ ಸ್ವಾಗತಿಸಿ , ಸಹಶಿಕ್ಷಕಿ ಶ್ರೀಮತಿ ಸವಿತಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.