HomePage_Banner
HomePage_Banner
HomePage_Banner
HomePage_Banner

ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ಅಧ್ಯಯನಕ್ಕೆ ಅವಕಾಶ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ಶೈಕ್ಷಣಿಕ ವರ್ಷ ೨೦೨೦-೨೧ನೇ ಸಾಲಿನಲ್ಲಿ ಎಂಎಸ್‌ಡಬ್ಲ್ಯೂ, ಎಂಕಾಂ, ಭೌತಶಾಸ್ತ್ರದಲ್ಲಿ ಎಂಎಸ್ಸಿ, ಗಣಿತಶಾಸ್ತ್ರದಲ್ಲಿ ಎಂಎಸ್ಸಿ, ಗಣಕ ವಿಜ್ಞಾನದಲ್ಲಿ ಎಂಎಸ್ಸಿ ಮತ್ತು ಅರ್ಥಶಾಸ್ತ್ರದಲ್ಲಿ ಎಂಎ ಶಿಕ್ಷಣದ ಸೌಲಭ್ಯವನ್ನು ಕಲ್ಪಿಸಲಾಗಿದೆ. ಅಧ್ಯಯನಾಸಕ್ತರು ಮ್ಯಾನೇಜ್‌ಮೆಂಟ್ ಅಥವಾ ಸರಕಾರಿ ಕೋಟಾದಲ್ಲಿ ದಾಖಲಾತಿಯನ್ನು ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮುಕ್ತಾಯದ ಹಂತದಲ್ಲಿದ್ದು, ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಿಜಿ ಕಛೇರಿ ಅಥವಾ ಹೆಲ್ಪ್ ಡೆಸ್ಕ್ ಮೂಲಕ ಪಡೆದುಕೊಳ್ಳಬಹುದು ಎಂದು ಕಾಲೇಜಿನ ಪಿಆರ್‌ಒ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.