HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್‍ಯನಿರ್ವಹಣಾಧಿಕಾರಿ ಸದಾನಂದ ಸ್ವಯಂ ನಿವೃತ್ತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್‍ಯನಿರ್ವಹಣಾಧಿಕಾರಿ ಸದಾನಂದ ಡಿ. ಎಸ್. ಸ್ವಯಂ ನಿವೃತ್ತಿ ಘೋಷಿಸಿದ್ದಾರೆ.

ಸದಾನಂದ ಡಿ.ಎಸ್. 1991ರಿಂದ ಮುಖ್ಯ ಕಾರ್‍ಯನಿರ್ವಹಣಾಧಿಕಾರಿಯಾಗಿ ನೇಮಕಗೊಂಡಿದ್ದು, ಕಳೆದ 28 ವರ್ಷಗಳಿಂದ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಂಘದ ಅಭಿವೃದ್ಧಿಯಲ್ಲಿ  ತನ್ನನ್ನು ಗುರುತಿಸಿಕೊಂಡಿದ್ದರು.

ಸದಾನಂದ ಡಿ.ಎಸ್. ಅವರ ಸ್ವಯಂ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಸಂಘದ ಸಿಬ್ಬಂದಿ ಡೀಕಯ್ಯ ಗೌಂಡತ್ತಿಗೆಯವರು ಪ್ರಭಾರ ಮುಖ್ಯ ಕಾರ್‍ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.