ಪುತ್ತೂರು: ಕೋಡಿಂಬಾಡಿಯ ಅಶ್ವತ್ಥಕಟ್ಟೆ ಧರ್ಮಶ್ರೀ ಕಲಾವೃಂದದ 2020-21ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಶೇಖರ ಪೂಜಾರಿ ನಿಡ್ಯ ಜೇಡರಪಾಲು, ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಪಾದೆ, ಕಾರ್ಯದರ್ಶಿಯಾಗಿ ದಯಾನಂದ ಗೌಡ ಬೋಳಾಜೆ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಪಾದೆ, ಜೊತೆ ಕಾರ್ಯದರ್ಶಿಯಾಗಿ ಉದಯ ನಾಯ್ಕ ಕೃಷ್ಣಗಿರಿ, ಕೋಶಾಧಿಕಾರಿಯಾಗಿ ಸುಂದರ ಕೃಷ್ಣಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ಭರತ್ ಗೌಡ ನಿಡ್ಯರವರನ್ನು ಆಯ್ಕೆ ಮಾಡಲಾಯಿತು.
