HomePage_Banner
HomePage_Banner
HomePage_Banner
HomePage_Banner

ಕ್ಯಾಂಪ್ಕೋ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ಸತೀಶ್ಚಂದ್ರರಿಗೆ ಅಭಿನಂದನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: 2019-20ನೇ ಸಾಲಿನ ಕರ್ನಾಟಕ ಸರಕಾರದ ಪ್ರತಿಷ್ಠಿತ ‘ಸಹಕಾರಿ ರತ್ನ’ ಪ್ರಶಸ್ತಿ ಪಡೆದುಕೊಂಡ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹಾಗೂ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣಕುಮಾರ್‌ರವರನ್ನು ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿಯ ಎಂಪ್ಲಾಯಿಸ್ ಯೂನಿಯನ್ (ಹೆಚ್‌ಎಂಎಸ್)ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ, ಯೂನಿಯನ್‌ನ ಗೌರವಾಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಅಧ್ಯಕ್ಷ ರಾಧಾಕೃಷ್ಣ ಭಟ್, ಕಾರ್ಯದರ್ಶಿ ತೀರ್ಥರಾಮ ಎಸ್, ನಿರ್ದೇಶಕ ಸುಬ್ರಾಸ್ ಆರ್.ಎಂ. ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.