HomePage_Banner
HomePage_Banner
HomePage_Banner
HomePage_Banner

ಮಾಣಿ ಬುಡೋಳಿಯಲ್ಲಿ ಲಾರಿ ಪಲ್ಟಿ – ಅಪಾಯದಿಂದ ಪಾರಾದ ಚಾಲಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಂಗಳೂರು-  ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಲಾರಿಯೊಂದು ಪಲ್ಟಿಯಾದ ಘಟನೆ ಡಿ.1ರಂದು ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಹೇರಿಕೊಂಡು ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.