HomePage_Banner
HomePage_Banner
HomePage_Banner
HomePage_Banner

ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಖರೀದಿ| ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ದ್ವಿತೀಯ ಸ್ಥಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು ಇವರಿಂದ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಿ ಸದಸ್ಯರಿಗೆ ವಿತರಿಸುವ ಸಹಕಾರಿ ಸಂಘಗಳಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನಿಸುವ ಯೋಜನೆಯಲ್ಲಿ ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ದ್ವಿತೀಯ ಸ್ಥಾನ ಗಳಿಸಿಕೊಂಡಿದ್ದು ಡಿ. 03 ಜರಗಿದ 2019-2020ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಕೆ. ರವೀಂದ್ರ ಕಂಬಳಿಯವರು ಕೆದಂಬಾಡಿ ಕೆಯ್ಯೂರು ಫ್ಯಾಕ್ಸ್ ನ ನಿರ್ದೇಶಕ ಎಸ್.ಬಿ.ಜಯರಾಮ ರೈ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಹಂಸಾವತಿ ಎಂ ಇವರನ್ನು ಸನ್ಮಾನಿಸಿ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೆದಂಬಾಡಿ ಕೆಯ್ಯೂರು ಫ್ಯಾಕ್ಸ್ ನ ನಿರ್ದೇಶಕ ಕೃಷ್ಣಕುಮಾರ್ ರೈ ಗುತ್ತು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.