HomePage_Banner
HomePage_Banner
HomePage_Banner
HomePage_Banner

ಡಿ.6: ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಕಛೇರಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ವಾರ್ಷಿಕೋತ್ಸವದ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಡಿ.6ರಂದು ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಕಛೇರಿಯಲ್ಲಿ ನಡೆಯಲಿದೆ. ಬೆಳಿಗ್ಗೆ ಗಣಪತಿ ಹೋಮ, ಬಳಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭ, ಭಜನೆ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ. ಕೋವಿಡ್ ೧೯ ಮುನ್ನೆಚ್ಚರಿಕೆಯ ಅಂಗವಾಗಿ ಭಾಗವಹಿಸುವ ಭಕ್ತಾಧಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಭಾಗವಹಿಸುವ ಮೂಲಕ ಸಹಕರಿಸುವಂತೆ ಸಂಘದ ಅಧ್ಯಕ್ಷ ಕೃಷ್ಣಪ್ಪ ಕೆ, ಗೌರವಾಧ್ಯಕ್ಷ ಬಿ.ಎಸ್.ಕುಲಾಲ್, ಕಾರ್ಯದರ್ಶಿ ಮಹೇಶ್ ಕೆ.ಸವಣೂರು, ಜತೆ ಕಾರ್ಯದರ್ಶಿ ಕೃಷ್ಣ ಎಂ.ಅಳಿಕೆ, ಜತೆ ಕಾರ್ಯದರ್ಶಿ ಕೃಷ್ಣಪ್ಪ ಮಚ್ಚಿಮಲೆ, ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ದಿನಕರ್, ಕಾರ್ಯದರ್ಶಿ ತ್ರಿವೇಣಿ ದಿನೇಶ್, ಕೋಶಾಧಿಕಾರಿ ತುಕರಾಮ ಮುದಲಾಜೆ ಹಾಗೂ ಸದಸ್ಯರ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9449553983 ಗೆ ಸಂಪರ್ಕಿಸಬಹುದಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.