ಅನುರಾಧ ಮುತ್ತಪ್ಪ ರೈ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Posted by suddinews1 Date: December 05, 2020 in: ಇತ್ತೀಚಿನ ಸುದ್ದಿಗಳು, ಚಿತ್ರ ವರದಿ, ಬಿಸಿ ಬಿಸಿ, ಮುಖ್ಯ ವರದಿ Leave a comment 2980 Views ಪುತ್ತೂರು: ಜಯಕರ್ನಾಟಕ ಸಂಘಟನೆಯ ಸ್ಥಾಪಕಾಧ್ಯಕ್ಷ ದಿ. ಮುತ್ತಪ್ಪ ರೈ ರವರ ಪತ್ನಿ ಅನುರಾಧ ಮುತ್ತಪ್ಪ ರೈ ರವರು ಡಿ.5ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.