ಪುತ್ತೂರು: 33ಕೆವಿ ಮಾಡಾವು ಕಟ್ಟೆ-ಬೆಳ್ಳಾರೆ ಏಕ ಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಡಿ.8 ಮತ್ತು ಡಿ.10ರಂದು ವಿದ್ಯುತ್ ನಿಲುಗಡೆಯಾಗಲಿದೆ.
ಬೆಳಿಗ್ಗೆ 10 ಗಂಟೆಯಿಂದ ಸಂಜೆ ೫ ಗಂಟೆಯ ತನಕ ವಿದ್ಯುತ್ ನಿಲುಗಡೆಯಾಗಲಿದೆ. 33/11 ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ಗಳಿಂದ ಸರಬರಾಜಾಗುವ ಎಲ್ಲಾ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ