ಕರ್ನಾಟಕ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ,ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು – 2443
ವಿದ್ಯಾರ್ಹತೆ – ಅಭ್ಯರ್ಥಿಯು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕನಿಷ್ಠ ಕಂಪ್ಯೂಟರ್ ಜ್ಞಾನವಿರಬೇಕು.
ವಯೋಮಿತಿ
ಕನಿಷ್ಠ – 18
ಗರಿಷ್ಠ – 40
ಅರ್ಜಿ ಶುಲ್ಕ
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು – 100/-
ಎಸ್ ಸಿ/ಎಸ್ ಟಿ ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು – ಶುಲ್ಕವಿರುವುದಿಲ್ಲ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕವನ್ನು ಪಾವತಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20/01/2021
ಹೆಚ್ಚಿನ ವಿವರಗಳಿಗಾಗಿ ವೆಬ್ ಸೈಟ್ – http://www.appost.in/gdsonline/home.aspx
ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ಲೈನ್ಗಾಗಿ ಸಂಪರ್ಕಿಸಿ:
ಪುತ್ತೂರು:- ಸುದ್ದಿ ತರಬೇತಿ ಕೇಂದ್ರ, ದೇವಣ್ಣ ಕಿಣಿ ಬಿಲ್ಡಿಂಗ್ , ಪ್ರಥಮ ಮಹಡಿ, ಕಾರ್ಪೋರೇಷನ್ ಬ್ಯಾಂಕ್ ಬಳಿ, ಮುಖ್ಯರಸ್ತೆ ಪುತ್ತೂರು. ಫೋ: 08251-238949 | 7829503541
ಪುತ್ತೂರು:- ಸುದ್ದಿ ಮಾಹಿತಿ ಕೇಂದ್ರ, ನಗರಸಭಾ ವಾಣಿಜ್ಯ ಸಂಕೀರ್ಣ,ಹೂವಿನ ಮಾರುಕಟ್ಟೆ ಹತ್ತಿರ, ಮುಖ್ಯ ರಸ್ತೆ, ಪುತ್ತೂರು. ಫೋ: 08251-232388
ಈಶ್ವರಮಂಗಲ:- ಸುದ್ದಿ ಮಾಹಿತಿ ಕೇಂದ್ರ, ಓಂ ಸಂಕೀರ್ಣ ಮಹಡಿ, ಈಶ್ವರಮಂಗಲ. ಫೋ: 08251-289949 | 9448725879
ವಿಟ್ಲ:- ಸುದ್ದಿ ಮಾಹಿತಿ ಕೇಂದ್ರ, 2ನೇ ಮಹಡಿ , ಹೀರಾ ಟವರ್ಸ್ ಖಾಸಗಿ ಬಸ್ ನಿಲ್ದಾಣ, ವಿಟ್ಲ. ಫೋ: 08255-238182 | 9743128282
ಉಪ್ಪಿನಂಗಡಿ:- ಸುದ್ದಿ ಮಾಹಿತಿ ಕೇಂದ್ರ, ಗ್ರಾಮ ಪಂಚಾಯತ್ ವಾಣೀಜ್ಯ ಸಂಕೀರ್ಣ, ಉಪ್ಪಿನಂಗಡಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ, ಉಪ್ಪಿನಂಗಡಿ.
ಕಡಬ:- ಸುದ್ದಿ ಮಾಹಿತಿ ಕೇಂದ್ರ, ಗ್ರಾಮ ಪಂಚಾಯತ್ ಕಟ್ಟಡ, ಮುಖ್ಯರಸ್ತೆ, ಕಡಬ. ಫೋ: 08251-260949
[email protected]