HomePage_Banner
HomePage_Banner
HomePage_Banner
HomePage_Banner

ಕೆಯ್ಯೂರು: ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ಗೆಲುವು | ಪಕ್ಷದ ಕಾರ್ಯಕರ್ತರಿಂದ ವಿಜಯೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಯ್ಯೂರು ಗ್ರಾ.ಪಂ ೫ನೇ ವಾರ್ಡ್‌ನಿಂದ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ನೆಬೀಸಾ ಅವರು ವಿಜೇತರಾದ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಕೆಯ್ಯೂರು ಗ್ರಾ.ಪಂ ವ್ಯಾಪ್ತಿಯ ಅರಿಕ್ಕಿಲ, ನಿಡ್ಯಾನ ಹಾಗೂ ಕಟ್ಟತ್ತಾರುವಿನಲ್ಲಿ ವಿಜಯೋತ್ಸವ ಆಚರಿಸಿದ ಪಕ್ಷದ ಸ್ಥಳೀಯ ಮಟ್ಟದ ನಾಯಕರು ಮತ್ತು ಕಾರ್ಯಕರ್ತರು ಎಸ್.ಡಿ.ಪಿ.ಐ ಪಕ್ಷಕ್ಕೆ ಜೈಕಾರ ಹಾಕಿದರು.

ಎಸ್.ಡಿ.ಪಿ.ಐ ಕುಂಬ್ರ ವಲಯಾಧ್ಯಕ್ಷ ಕೆ.ಎಂ ಶರೀಫ್, ಕೆಯ್ಯೂರು ಗ್ರಾಮ ಸಮಿತಿ ಅಧ್ಯಕ್ಷ ಬಿ.ಎಂ ಉಮ್ಮರ್, ಕೆದಂಬಾಡಿ ಗ್ರಾಮ ಸಮಿತಿ ಅಧ್ಯಕ್ಷ ರಫೀಕ್ ನಂಜೆ, ನೌಶಾದ್ ತಿಂಗಳಾಡಿ, ಕೆ.ಎಂ ಶಾಕಿರ್, ಖಾದರ್ ಮಾಡಾವು, ಆರಿಫ್ ಅಂಕತ್ತಡ್ಕ, ಬಶೀರ್ ಕಟ್ಟತ್ತಾರು ಹಾಗೂ ಹಲವಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.