ಪುತ್ತೂರು: ಬಿಎಮ್ಎಸ್ ಆಟೋ ರಿಕ್ಷಾ ಚಾಲಕರ-ಮಾಲಕರ ಸಂಘದ 39ನೇ ವರ್ಷದ ಮಹಾಸಭೆಯ ಆಮಂತ್ರಣ ಪತ್ರ ಬಿಡುಗಡೆ ಜ.2ರಂದು ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಮಾಜಿ ಗೌರವಾಧ್ಯಕ್ಷ ದೇವಪ್ಪ ಗೌಡ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿ ರಾಜೇಶ್ ಮರೀಲು, ಕೋಶಾಧಿಕಾರಿ ಕೃಷ್ಣ ಚೆಟ್ಟಿಯಾರ್ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.